Advertisement
ಬುಧವಾರ ಪ್ರೇಮ್, ಪ್ರದೀಪ್ ಬೋಗಾದಿ ಸೇರಿದಂತೆ ಚಿತ್ರರಂಗದ ಹಲವು ಮಿತ್ರರು ಸುದೀಪ್ ಮತ್ತು ಪ್ರಿಯಾ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ, ಮದುವೆ ವಾರ್ಷಿಕೋತ್ಸವಕ್ಕೆ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಮತ್ತು ಪ್ರಿಯಾ ಇಬ್ಬರೂ ಕೇಕ್ ಕತ್ತರಿಸುವ ಮೂಲಕ ತಮ್ಮ 16ನೇ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. Advertisement
16ನೇ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಸುದೀಪ್-ಪ್ರಿಯಾ
06:24 PM Oct 19, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.