Advertisement
ನವೆಂಬರ್ ತಿಂಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡಬೇಕೆಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಚರ್ಚೆ ಮಾಡಿದ್ದೇವೆ. ವೇಣುಗೋಪಾಲ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ನಮಗೆ ತಿಳಿಸುತ್ತಾರೆ. ಆದರೆ, ರಾಹುಲ್ ಗಾಂಧಿ ಸಧ್ಯ ಪಂಚರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದರಿಂದ ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ರಾಹುಲ್ ಗಾಂಧಿ ಅನುಮತಿ ನೀಡಿದರೆ, ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು. Advertisement
ರಾಹುಲ್ ಗಾಂಧಿ ಒಪ್ಪಿದರೆ ಸಂಪುಟ ವಿಸ್ತರಣೆ:ಪರಮೇಶ್ವರ್
06:45 AM Nov 23, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.