Advertisement

INS ವಿಕ್ರಾಂತ್‌ನಲ್ಲಿ ಆತ್ಮಹತ್ಯೆ

08:48 PM Jul 27, 2023 | Team Udayavani |

ನವದೆಹಲಿ: ಭಾರತೀಯ ನೌಕಾಪಡೆಯು ಯುದ್ಧನೌಕೆ ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ನೌಕಾಪಡೆಯ ಸಿಬ್ಬಂದಿಯೊಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಗುರುವಾರ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸಿಬ್ಬಂದಿಯು 19 ವರ್ಷದವರಾಗಿದ್ದು, ಬಿಹಾರದ ಮುಜಾಫ‌ರ್‌ಪುರ್‌ ಮೂಲದವರು ಎನ್ನಲಾಗಿದೆ. ಮೇಲ್ನೋಟಕ್ಕೆ ಘಟನೆ ಆತ್ಮಹತ್ಯೆಯಂತೆ ಕಾಣುತ್ತಿದೆ. ಆದಾಗ್ಯೂ, ಪ್ರಕರಣ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಪೊಲೀಸರು ಕೂಡ ಪ್ರಕರಣ ದಾಖಲಿಸಿದ್ದಾರೆ ಎಂದು ನೌಕಾಪಡೆ ಅಧಿಕಾರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next