Advertisement

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

01:45 AM Jan 10, 2025 | Team Udayavani |

ರಾಯ್ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ನಡೆದ ನಕ್ಸಲ್‌ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 3 ಮಂದಿ ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್‌ ಶರ್ಮಾ ಮಾಹಿತಿ ನೀಡಿದ್ದಾರೆ. ಸುಕ್ಮಾ-ಬಿಜಾಪುರ ಜಿಲ್ಲೆಯ ಗಡಿಯಲ್ಲಿನ ಅರಣ್ಯದಲ್ಲಿ ಎನ್‌ಕೌಂಟರ್‌ ನಡೆದಿದೆ. ಪ್ರಸಕ್ತ ವರ್ಷ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು 9 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಕಳೆದ ವರ್ಷ 219 ಮಂದಿಯನ್ನು ಹತ್ಯೆಗೈಯ್ಯಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next