Advertisement
ಕಾವ್ಯಶ್ರೀ ಎಂಬವರು 2022ರ ಆ. 16ರಂದು ಸುಳ್ಯ ಗಾಂಧಿ ನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ವೈಯುಕ್ತಿಕ ವಿಚಾರವಾಗಿ ಬಿಸಿ ಮಾಡಿದ ಹಾಲಿನ ಪಾತ್ರೆಯನ್ನು 5 ವರ್ಷದ ತನ್ನ ಮಗಳ ಎಡ ಕೆನ್ನೆಗೆ, ಬಲ ಕೈ ತೋಳಿಗೆ, ಎಡ ಕೈ ಭುಜಕ್ಕೆ, ಎಡ ಕಾಲಿನ ತೊಡೆಗೆ ಸುಟ್ಟು ನೋವುಂಟು ಮಾಡಿ ಸಾದಾ ಸ್ವರೂಪದ ಗಾಯವುಂಟು ಮಾಡಿದ್ದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣ ಅ ಧಿಕಾರಿಯಾಗಿದ್ದ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಅವರು ಸ್ಥಳಕ್ಕೆ ಭೇಟಿ ಮಾಡಿ ಆ ಬಳಿಕ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ಧ ದೂರು ದಾಖಲಿಸಿದ್ದರು.
Advertisement
Sullia; ಆರೋಪಿ ತಾಯಿಯ ಅಪರಾಧ ಸಾಬೀತು; ಜ. 4ರಂದು ಶಿಕ್ಷೆ ಪ್ರಮಾಣ ಘೋಷಣೆ
10:31 PM Dec 31, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.