Advertisement

Sullia: ಬೈಕ್‌ ಗಳ ನಡುವೆ ಅಪಘಾತ

08:49 PM Sep 15, 2024 | Team Udayavani |

ಸುಳ್ಯ: ಸುಳ್ಯ ನಗರದ ಶ್ರೀರಾಮ್‌ ಪೇಟೆಯಲ್ಲಿ ಬೈಕ್‌ ಗಳ ನಡುವೆ ಡಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

Advertisement

ನಗರದ ಶ್ರೀ ರಾಮ್‌ ಪೇಟೆಯ ರಿಕ್ಷಾ ನಿಲ್ದಾಣದ ಎದುರುಗಡೆ ಬೈಕ್‌ ಗಳು ಡಿಕ್ಕಿಯಾಗಿದ್ದು ಸವಾರರು ಗಾಯಗೊಂಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಸುಮಾರು ಹೊತ್ತು ಟ್ರಾಪಿಕ್‌ ಜಾಮ್‌ ಉಂಟಾಯಿತು.

Advertisement

Udayavani is now on Telegram. Click here to join our channel and stay updated with the latest news.

Next