Advertisement

Sullia ಅಯ್ಯನಕಟ್ಟೆ ಸರಕಾರಿ ಶಾಲೆಯ ಬೀಗ ಮುರಿದು ಕಳ್ಳತನ

09:53 PM Mar 06, 2024 | Team Udayavani |

ಸುಳ್ಯ: ಅಯ್ಯನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿರುವ ಘಟನೆ ಮಾ. 6ರಂದು ಬೆಳಕಿಗೆ ಬಂದಿದೆ.

Advertisement

ಶಾಲೆಯ ಬೀಗ ಮುರಿದು ಒಳನುಗ್ಗಿ 5000 ರೂ. ನಗದು ಹಾಗೂ ಟ್ಯಾಬ್‌ ಕಳವುಗೈದಿರುವುದಾಗಿ ತಿಳಿದು ಬಂದಿದೆ. ಶಾಲೆಯಿಂದ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next