Advertisement

Sullia: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

09:40 PM Sep 11, 2024 | Team Udayavani |

ಸುಳ್ಯ: ಸುಳ್ಯ ತಾಲೂಕಿನ ಅಮರಪಟ್ನೂರು ಗ್ರಾಮದ ಕರಿಯ ಮುಗೇರ ಎಂಬವರ ಪುತ್ರ ಸುಂದರ (53) ಎಂಬವರು ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.10ರಂದು ನಡೆದಿದೆ.

Advertisement

ಸುಂದರ ಕಳೆದ 7 ತಿಂಗಳಿನಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಅದೇ ಕಾರಣದಿಂದ ಬೇಸತ್ತು ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ.

ಘಟನೆ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next