Advertisement

Sullia: ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

12:42 AM Jul 06, 2024 | Team Udayavani |

ಸುಳ್ಯ: ಕಂಟೈನರ್‌ ಗೂಡ್ಸ್ ವಾಹನ ಸುಳ್ಯದ ಒಡಬಾಯಿ ರಸ್ತೆಯಲ್ಲಿ ಪಲ್ಟಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.

Advertisement

ಮಂಗಳೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ವಾಹನ ಓಡಬಾಯಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನ ಕೈಗೆ ಗಾಯವಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next