Advertisement
ಮುರುಳ್ಯ ಗ್ರಾಮದ ಕಾಪುತಡ್ಕ ಪ್ರಶಾಂತ್ (20) ಮೃತರು. ಕೂಲಿ ಕೆಲಸ ಮಾಡುತ್ತಿದ್ದ ಅವರು ಇತ್ತೀಚೆಗೆ ಯಾವುದೋ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕೆಲಸಕ್ಕೆ ಹೋಗುತ್ತಿರಲಿಲ್ಲ.
Advertisement
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
07:58 PM Jan 07, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.