Advertisement

Sullia; ಅಕ್ರಮ ಮರಳು ಸಾಗಾಟ; ಪ್ರಕರಣ ದಾಖಲು

11:48 PM Feb 11, 2024 | Team Udayavani |

ಸುಳ್ಯ: ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿರುವ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಖಚಿತ ಮಾಹಿತಿಯಂತೆ ಸುಳ್ಯ ಎಸ್‌ಐ ಈರಯ್ಯ ಹಾಗೂ ಸಿಬಂದಿ ಬಸ್ಮಡ್ಕದ ಪಯಸ್ವಿನಿ ನದಿಯಲ್ಲಿ ಅಕ್ರಮ ಮರಳು ಸಾಗಾಟದ ಸ್ಥಳಕ್ಕೆ ದಾಳಿ ನಡೆಸಿದ್ದು, ಈ ವೇಳೆ ಲಾರಿ ಚಾಲಕ ಪರಾರಿಯಾಗಿದ್ದಾರೆ.

2 ಸಾವಿರ ರೂ. ಮೌಲ್ಯದ ಮರಳು, ಟಿಪ್ಪರ್‌ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next