Advertisement

Sullia ಮಂಡೆಕೋಲು ಗಡಿ ಪ್ರದೇಶದಲ್ಲಿ ಕಾಡಾನೆ ಹಿಂಡು

12:34 AM Dec 14, 2023 | Team Udayavani |

ಸುಳ್ಯ: ಸುಳ್ಯ ತಾಲೂಕಿನ ಮಂಡೆಕೋಲು ಗಡಿ ಪ್ರದೇಶದಲ್ಲಿ 9 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಈ ಭಾಗದಲ್ಲಿ ಕಳೆದ ಹಲವು ಸಮಯಗಳಿಂದ ಕಾಡಾನೆ ಹಿಂಡು ಬೀಡು ಬಿಟ್ಟಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

Advertisement

ಬುಧವಾರ ಬೆಳಗ್ಗೆ 9 ಆನೆಗಳ ಹಿಂಡು ಮಂಡೆಕೋಲು ಸಮೀಪದ ಪಂಜಿಕಲ್ಲು ಬಳಿಯಲ್ಲಿ ಪಯಸ್ವಿನಿ ನದಿಯಲ್ಲಿ ಕಂಡು ಬಂದಿದೆ.

ಮರಿ ಆನೆ ಸಹಿತ ಆನೆಗಳ ಹಿಂಡು ಇದೇ ಪ್ರದೇಶದಲ್ಲಿ ಬೀಡು ಬಿಟ್ಟಿದ್ದು ನಿರಂತರ ದಾಳಿ ನಡೆಸುತ್ತಿದೆ. ಮನೆಯ ಸಮೀಪಕ್ಕೂ ದಾಂಗುಡಿಯಿಡುವ ಗಜ ಪಡೆಗಳು ಭೀತಿ ಹುಟ್ಟಿಸುತ್ತಿವೆ.

 

Advertisement

Udayavani is now on Telegram. Click here to join our channel and stay updated with the latest news.

Next