Advertisement

Sullia ಹಾಲು ಸಾಗಾಟದ ಟ್ಯಾಂಕರ್‌ ಪಲ್ಟಿ

09:06 PM Sep 10, 2023 | Team Udayavani |

ಸುಳ್ಯ: ಹಾಲು ಸಾಗಾಟದ ಟ್ಯಾಂಕರ್‌ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಪಡ್ಪಿನಂಗಡಿ ಎಂಬಲ್ಲಿ ರವಿವಾರ ಸಂಭವಿಸಿದೆ.

Advertisement

ಎಡಮಂಗಲ, ಏನೆಕಲ್ಲು, ಪಂಜ ಬಿ.ಎಂ.ಸಿ. ಗಳಿಂದ ಹಾಲು ಶೇಖರಿಸಿ ಸಾಗಾಟ ಮಾಡುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್‌ ಪಡ್ಪಿನಂಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದೆ.

ಟ್ಯಾಂಕರಿನಲ್ಲಿರುವ ಹಾಲು ಸುರಕ್ಷಿತವಾಗಿರುವುದಾಗಿ ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next