Advertisement
ಬೆಳ್ಳಾರೆಯ ಮಹಿಳೆಯೋರ್ವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಧ್ಯಾಹ್ನ ರಬ್ಬರ್‌ಶಿàಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಅಸ್ವಸ್ಥರಾಗಿದ್ದು, ಮಾಹಿತಿ ತಿಳಿದ ಮನೆಯವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
Advertisement
Sullia ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ
01:18 AM Mar 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.