Advertisement

ಸುಳ್ಯ: ಕಾರು ಪಲ್ಟಿ, ಅಪಾಯದಿಂದ ಪಾರಾದ ಕುಟುಂಬ

12:37 PM Oct 08, 2019 | Team Udayavani |

ಸುಳ್ಯ : ಮುಳ್ಳೇರಿಯ ನಾಟೆಕಲ್ಲಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರೊಂದು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

Advertisement

ಮುಳ್ಳೇರಿಯ ನಾಟೇಕಲ್ಲಿನಿಂದ ಮಡಿಕೇರಿಗೆ ಕಾರಿನಲ್ಲಿ ತೆರಳುತ್ತಿದ್ದ ಕುಟುಂಬವೊಂದು ಗೂನಡ್ಕದಲ್ಲಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಚಲಿಸುತ್ತಿದ್ದ ಕಾರು ಪಲ್ಟಿಯಾಗಿದೆ. ಇದರ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ನಾಸಿರು ಹಾಗೂ ಪತ್ನಿ, ನಾಲ್ವರು ಮಕ್ಕಳು ಸೇರಿದಂತೆ ಸಹೋದರಿಯ ಪುತ್ರರಿದ್ದರು, ಸಧ್ಯ ಯಾವುದೇ ಜೀವ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next