Advertisement
ಪೆರಾಜೆಯ ಬೈಕ್ ಸವಾರ ಸುಳ್ಯದ ಖಾಸಗಿ ಶಾಲೆಯಿಂದ ತಮ್ಮ ಮಗಳನ್ನು ಕರೆ ತರುವ ವೇಳೆ ಜ್ಯೋತಿ ವೃತ್ತದ ಜಂಕ್ಷನ್ ಪಕ್ಕದಿಂದ ಬಂದ ಆಟೋ ರಿಕ್ಷಾ ಬೈಕಿಗೆ ತಾಗಿದ್ದು, ಈ ವೇಳೆ ರಿಕ್ಷಾ ತಾಗಿ ವಿದ್ಯಾರ್ಥಿನಿಯ ಪಾದಕ್ಕೆ ಗಾಯವಾಗಿದೆ.
Advertisement
Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ
03:31 AM Oct 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.