Advertisement

Sulya: ಶಂಕಿತ ಇಲಿ ಜ್ವರ: ಯುವಕ ಸಾವು

01:33 AM Oct 16, 2024 | Team Udayavani |

ಸುಳ್ಯ: ಶಂಕಿತ ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯಲ್ಲಿ ನಡೆದಿದೆ.

Advertisement

ಚಂದ್ರಶೇಖರ (36) ಅವರು ಶಂಕಿತ ಜ್ವರದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಾವನ್ನಪ್ಪಿದ್ದಾರೆ. ಮೃತರು ತಂದೆ, ತಾಯಿ, ತಂಗಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next