Advertisement
ಅಪರಿಚಿತ ಯುವಕನೋರ್ವ ಮಹಿಳೆಗೆ ಕರೆ ಮಾಡಿ ಅನುಚಿತವಾಗಿ ಮಾತನಾಡಿದ್ದು, ಮಹಿಳೆ ಎಚ್ಚರಿಕೆ ನೀಡಿದ ಹೊರತಾಗಿಯೂ ಈತ ಈ ವರ್ತನೆಯನ್ನು ಮುಂದುವರಿಸಿದ್ದಾನೆ. ಆರೋಪಿ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಡಪ್ಪಾಡಿಯ ವ್ಯಕ್ತಿ ಎಂಬುದನ್ನು ಪತ್ತೆ ಹಚ್ಚಿ ಬಳಿಕ ಈ ಬಗ್ಗೆ ಸುಳ್ಯ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. Advertisement
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
12:17 AM Oct 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.