ಸುಳ್ಯದ ಕಲ್ಲುಗುಂಡಿಯಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ ಕಾರ್ತಿಕ್ ಪರಾರಿಯಾದವ.
Advertisement
ಆರೋಪಿಯನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಇಬ್ಬರು ಪೊಲೀಸರ ಭದ್ರತೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗಾಗಿ ಕರೆ ತಂದಿದ್ದರು. ಈ ವೇಳೆ ಓರ್ವ ಚೀಟಿ ಮಾಡಿಸಲು ತೆರಳಿದ್ದಾಗ ಇನ್ನೋರ್ವ ಸಿಬಂದಿಯೊಂದಿಗಿದ್ದ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.