Advertisement
ಧರ್ಮಸ್ಥಳ , ಉಡುಪಿ ಪ್ರವಾಸದಿಂದ ಮರಳುವ ವೇಳೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಮಾತನಾಡಿದರು.ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಹಾಲಿ ಸಂಸದರ ಸ್ಪರ್ಧೆ ವಿಚಾರದ ಕುರಿತು ಮಾತನಾಡಿದ ಸಚಿವರು, ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಇರುತ್ತಾರೆ. ಕಳೆದ ಚುನಾವಣೆಯೇ ಬೇರೆ ಈ ಚುನಾವಣೆಯೇ ಬೇರೆ. ಸುಮಲತಾ ಬಿಜೆಪಿಯಿಂದ ಸ್ಪರ್ಧಿಸುತ್ತಾರೋ, ಜೆಡಿಎಸ್ ನಿಂದ ಕಣಕ್ಕಿಳಿಯುತ್ತಾರೊ ಗೊತ್ತಿಲ್ಲ ಎಂದರು.