Advertisement
ವೃಷಭ: ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖ ವೃದ್ಧಿ.
Related Articles
Advertisement
ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ.
ತುಲಾ: ಆರೋಗ್ಯ ವೃದ್ಧಿ. ಮನೋರಂಜನೆಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ. ಹೆಚ್ಚಿನ ಲಾಭ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನ ಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ, ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ.
ಧನು: ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕು ನಿರ್ಧಾರ ಮಾಡದಿರಿ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ.
ಮಕರ: ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಗೌರವ ಆದರಾದಿ ಸುಖ. ಅಧಿಕ ಧನಾರ್ಜನೆ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಖರ್ಚಿಗೆ ಅವಕಾಶ ನೀಡದಿರಿ.
ಕುಂಭ: ಆರೋಗ್ಯ ವೃದ್ಧಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ.
ಮೀನ: ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು. ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ.