Advertisement
ವೃಷಭ: ಬಂಧುಗಳಿಂದ ಪ್ರೋತ್ಸಾಹ. ಗಂಟಲು ಸಂಬಂಧ ಆರೋಗ್ಯ ಗಮನಿಸಿ. ಗೌರವದಿಂದ ಕೂಡಿದ ಸ್ಥಾನಮಾನ ಧನಾರ್ಜನೆ.ಕುಟುಂಬ ಸಮೇತ ಸಂಚಾರ. ಮಕ್ಕಳ ವಿಚಾರದಲ್ಲಿ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಚಟುವಟಿಕೆ.
Related Articles
Advertisement
ಕನ್ಯಾ: ನೀರಿನಿಂದ ಉದ್ಭವಿಸಿದ ಪದಾರ್ಥಗಳ ಕ್ರಯವಿಕ್ರಯದಲ್ಲಿಯೂ, ವಿದೇಶ ವ್ಯವಹಾರದಲ್ಲಿಯೂ ಉತ್ತಮ ಲಾಭದಾಯಕ. ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಅತ್ಯುತ್ತಮ ದಿನ. ಆರೋಗ್ಯದಲ್ಲಿ ಅಭಿವೃದ್ಧಿ.
ತುಲಾ: ಗುರುಹಿರಿಯರ ಮೇಲಾಧಿಕಾರಿಗಳ ಸಹಕಾರ ಮಾರ್ಗದರ್ಶನ ಲಾಭ. ಸಹೋದ್ಯೋಗಿಗಳಿಂದಲೂ ಸಹೋದರಾದಿ ವರ್ಗದವರಿಂದಲೂ ಪ್ರೋತ್ಸಾಹ. ಭೂಮಿ ವಾಹನಾದಿ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ.
ವೃಶ್ಚಿಕ: ಅಧಿಕ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನ. ಎಲ್ಲಾ ವಿಧದಲ್ಲೂ ಯಶಸ್ಸು ಲಭಿಸುವ ಅವಕಾಶ. ಈ ದಿನವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಗೌರವ, ಅಧಿಕ ಧನಾರ್ಜನೆ. ಗುರುಹಿರಿಯರ ಪ್ರೋತ್ಸಾಹ.
ಧನು: ಆರೋಗ್ಯದಲ್ಲಿ ಸುಧಾರಣೆ. ಜವಾಬ್ದಾರಿಯುತ ಕೆಲಸ ಕಾರ್ಯ ವೈಖರಿಯಿಂದ ಜನಮನ್ನಣೆ. ಸ್ಥಾನ ಸುಖ ವೃದ್ಧಿ. ಅನ್ಯರ ಸಹಕಾರ ನಿರೀಕ್ಷಿಸದೇ ಕಾರ್ಯ ಪ್ರವೃತ್ತರಾಗಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಹಿರಿಯರ ಆರೋಗ್ಯ ಗಮನಿಸಿ.
ಮಕರ: ಆರೋಗ್ಯ ಸ್ಥಿರ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಲಾಭ. ಸ್ಥಾನಾದಿ ಸುಖ. ರಾಜಕೀಯ ಸರಕಾರಿ ಕ್ಷೇತ್ರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ವಾಗಿ ಸುಖ ಹರ್ಷದಾಯಕ. ಹಿರಿಯರ ಆರೋಗ್ಯ ವೃದ್ಧಿ.
ಕುಂಭ: ಗಾಂಭೀರ್ಯ ಪ್ರದರ್ಶನದಿಂದ ಎಲ್ಲ ವ್ಯವಹಾರಗಳಲ್ಲಿ ಜಯ. ಆಸ್ತಿ ವಾಹನಾದಿ ಲಾಭ. ಅಧಿಕ ಗೌರವದಿಂದ ಕೂಡಿದ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಅರೋಗ್ಯದಲ್ಲಿ ಗಣನೀಯ ವೃದ್ಧಿ.
ಮೀನ: ಉತ್ತಮ ಆರೋಗ್ಯ. ಜವಾಬ್ದಾರಿಯುತ ಉದ್ಯೋಗ ವ್ಯವಹಾರದಿಂದ ಎಲ್ಲರ ಪ್ರಶಂಸ ಸಂಭವ. ಸಂದರ್ಭಕ್ಕೆ ಸರಿಯಾದ ಉಪಾಯ ಆಲೋಚನೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಜೀವನಕ್ಕೆ ಗಮನ ನೀಡಿ.