Advertisement
ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ ಪ್ರಯಾಣಸಂಭವ. ಧನಸಂಪತ್ತು ವೃದ್ಧಿ.
Related Articles
Advertisement
ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ.
ತುಲಾ: ಸುಖ ಸಂತೋಷದಿಂದ ಕೂಡಿದ ದಿನ. ವಾಹನ, ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ವಾಕ್ ಚತುರತೆಯಿಂದಲೂಜವಾಬ್ದಾರಿಯಿಂದಲೂಕೂಡಿದಕಾರ್ಯ ವೈಖರಿ. ದಾಂಪತ್ಯ ಸುಖವೃದ್ಧಿ. ಬಂಧುಮಿತ್ರರ ಸಹಕಾರ.
ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆಕೊರತೆಯಾಗದು. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಆಸ್ಪದಕೊಡಬೇಡಿ.
ಧನು: ಕೆಲಸಕಾರ್ಯಗಳಲ್ಲಿ ಗೌರವಕೀರ್ತಿಸಂಪಾದನೆ ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ.
ಮಕರ: ಉದ್ಯೋಗ ವ್ಯವಹಾರದಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ.ಬಂಧುಮಿತ್ರರ ಸಹಕಾರ ಸಂತೋಷ.ದಂಪತಿಗಳಲ್ಲಿ ಅನ್ಯೋನ್ಯತೆಕೊರತೆಯಾಗದಂತೆ ವ್ಯವಹರಿಸಿ.
ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣವಸ್ತುಗಳಿಗಾಗಿ ಧನವ್ಯಯ.
ಮೀನ: ಆರೋಗ್ಯವೃದ್ಧಿ.ದೀರ್ಘಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.