Advertisement

ವಿಧಾನ ಸಭೆ ಮುಖ್ಯ ಸಚೇತಕರಾಗಿ ಸುನಿಲ್‌ ಕುಮಾರ್‌

01:47 AM Oct 11, 2019 | mahesh |

ಬೆಂಗಳೂರು: ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ವಿಧಾನ ಸಭೆಯ ಮುಖ್ಯ ಸಚೇತಕರಾಗಿ ನೇಮಕಗೊಂಡಿದ್ದಾರೆ. ಮೂರನೇ ಬಾರಿಗೆ ಶಾಸಕರಾಗಿರುವ ಅವರು ಈ ಹಿಂದೆಯೂ ವಿಪಕ್ಷ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದರು. 2002ರಲ್ಲಿ ಬಜರಂಗ ದಳ ರಾಜ್ಯ ಸಂಚಾಲಕರಾಗಿ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next