Advertisement
ಈ ಸಂಬಂಧ ಸರಕಾರ ಆದೇಶ ಹೊರಡಿಸಿದ್ದು, ರಾಜ್ಯಪಾಲರು ಈ ಆದೇಶಕ್ಕೆ ಅಂಕಿತ ಹಾಕಿದ್ದಾರೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟನೆ ತಿಳಿಸಿದೆ. ಈ ಹಿಂದೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಡಾ| ಬಿ.ವಿ. ವಸಂತಕುಮಾರ್, ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿದ್ದ ಡಿ. ಮಹೇಂದ್ರ, ಕರ್ನಾಟಕ ನಾಟಕ ಕಲಾ ಅಕಾಡೆಮಿ ಅಧ್ಯಕ್ಷರಾಗಿದ್ದ ಪ್ರೊ| ಭೀಮಸೇನ ಆರ್. ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರನ್ನು ರಾಜೋತ್ಸವ ಪ್ರಶಸ್ತಿಯ ಆಯ್ಕೆ ಸಲಹಾ ಸಮಿತಿಗೆ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿತ್ತು.
Advertisement
ಸುನಿಲ್ ಕುಮಾರ್‌ಗೆ ಪ್ರಾಧಿಕಾರದ ಹೊಣೆ
10:55 PM Oct 18, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.