Advertisement
ಗಾವೋ ವಿಶ್ವಸ್ಯ ಮಾತರಃ ಎಂದು ನಂಬಿದ ನಾಡು ನಮ್ಮದು. ಗೋಮಾತೆ ಎಂದೇ ಕರೆಯಲಾಗುತ್ತದೆ. ಅಂಥ ತಾಯಿಯ ಕೆಚ್ಚಲನ್ನೇ ಕತ್ತರಿಸುವಂಥ ವಿಕೃತ ಸ್ಥಿತಿಗೆ ಸಮಾಜ ಜಾರಿದೆ ಎಂದರೆ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಬೇಕು. ಆದರೆ ಈ ಸರಕಾರದಲ್ಲಿ ಏನು ಮಾಡಿದರೂ ನಡೆಯುತ್ತದೆ ಎಂಬ ಸನ್ನಿವೇಶ ನಿರ್ಮಾಣವಾಗಿದ್ದು ಕಾನೂನಿನ ಭಯ ಇಲ್ಲದಂತಾಗಿದೆ.
Advertisement
ಗೋವಿನ ಮೇಲೆ ವಿಕೃತಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ: ಸುನಿಲ್ ಕುಮಾರ್
05:08 PM Jan 13, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.