Advertisement

ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಕೋವಿಡ್ ದೃಢ

06:33 PM Apr 02, 2021 | Team Udayavani |

ಉಡುಪಿ : ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢ ಪಟ್ಟಿದ್ದು ಈ ಕುರಿತು ಸ್ವತಃ ಶಾಸಕರೇ ಟ್ವೀಟ್ ಮಾಡಿ ವಿಷಯವನ್ನು ತಿಳಿಸಿದ್ದಾರೆ.

Advertisement

ಶಾಸಕ ಸುನಿಲ್ ಕುಮಾರ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕರು ತಮ್ಮ ಟ್ವಿಟರ್ ಖಾತೆಯಲ್ಲಿ ಸೋಂಕು ದೃಢಪಟ್ಟ ವಿಷಯವನ್ನು ಹೇಳಿಕೊಂಡಿದ್ದಾರೆ.  ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದರ ಬಳಿ ತಪಾಸಣೆ ಮಾಡಿಸಿದ್ದು, ಈ ವೇಳೆ ಕೋವಿಡ್ ಇರುವುದು ಗೊತ್ತಾಗಿದೆ ಎಂದಿದ್ದಾರೆ.

ಸದ್ಯ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ, ತಮ್ಮ ಸಂಪರ್ಕಕ್ಕೆ ಬಂದವರು,ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್  ಟೆಸ್ಟ್  ಮಾಡಿಸಿಕೊಳ್ಳಿ ಎಂದು ಶಾಸಕರು ಟ್ವಿಟರ್ ನಲ್ಲಿ ವಿನಂತಿಸಿಕೊಂಡಿದ್ದಾರೆ.

 

ಇದನ್ನೂ ಓದಿ : ಎಚ್ಚರ ವಹಿಸಿ…ದೆಹಲಿಯಲ್ಲಿ ಲಾಕ್ ಡೌನ್ ಜಾರಿ ಇಲ್ಲ: ಸಿಎಂ ಅರವಿಂದ್ ಕೇಜ್ರಿವಾಲ್

Advertisement
Advertisement

Udayavani is now on Telegram. Click here to join our channel and stay updated with the latest news.

Next