Advertisement
ಕಳೆದ 9 ದಿನಗಳಿಂದಲೂ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದಾರೆ. ಅವರ ರಕ್ತದೊತ್ತಡದಲ್ಲಿ ಹೆಚ್ಚಿನ ಏರಿಳಿತ ಉಂಟಾಗುತ್ತಿದ್ದು, ಚಿಕಿತ್ಸೆ ನೀಡುವುದೂ ಕಷ್ಟವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಟಾಂಡ್‌ಅಪ್ ಕಾಮಿಡಿ ಮೂಲಕವೇ ಹೆಚ್ಚು ಪ್ರಸಿದ್ಧರಾಗಿರುವ ರಾಜು ಅವರು ಹಿಂದಿಯ “ಮೈನೆ ಪ್ಯಾರ್ ಕಿಯಾ’, “ಬಾಜಿಗರ್’, “ಬಾಂಬೆ ಟು ಗೋವಾ’ ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.
Advertisement
ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
06:40 PM Aug 18, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.