Advertisement

ಚಲನಚಿತ್ರ ಅಕಾಡೆಮಿಗೆ ಸುನಿಲ್‌ ಪುರಾಣಿಕ ನೇಮಕ

10:42 PM Jan 01, 2020 | Lakshmi GovindaRaj |

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರನ್ನಾಗಿ ಕಿರುತೆರೆ ನಟ ಸುನಿಲ್‌ ಪುರಾಣಿಕ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸುನಿಲ್‌ ಪುರಾಣಿಕ್‌ ಅವರು ಹಲವಾರು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿದ್ದು, ಬಿಜೆಪಿಯ ಸಾಂಸ್ಕೃತಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next