Advertisement

IPL; ಚೆನ್ನೈ ವಿರುದ್ಧ ಹೈದರಾಬಾದ್ ಗೆ 6 ವಿಕೆಟ್‌ಗಳ ಜಯ

11:04 PM Apr 05, 2024 | Team Udayavani |

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 6 ವಿಕೆಟ್‌ಗಳ ಜಯ ಸಾಧಿಸಿತು

Advertisement

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಹೈದರಾಬಾದ್ ತಂಡ ಚೆನ್ನೈ ಯನ್ನು 165 ಕ್ಕೆ ನಿಯಂತ್ರಿಸಿತು. ಗುರಿ ಬೆನ್ನಟ್ಟಿದ ಹೈದರಾಬಾದ್ 18.1 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ ಜಯಭೇರಿ ಬಾರಿಸಿತು.

Advertisement

Udayavani is now on Telegram. Click here to join our channel and stay updated with the latest news.

Next