Advertisement

ಸುಂಟಿಕೊಪ್ಪ: ಕಾರು ಪಲ್ಟಿ

09:45 AM May 21, 2019 | keerthan |

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಘಟನೆ ಸುಂಟಿಕೊಪ್ಪದಲ್ಲಿ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Advertisement

ಮೈಸೂರಿನಿಂದ ಮಂಗಳೂರು ಕಡೆಗೆ ಆಗುಸುತ್ತಿದ್ದ ಮಾರುತಿ ರಿಟ್ಜ್ ಕಾರು ಶಾಂತಗಿರಿ ತೋಟದ ತಿರುನಲ್ಲಿ ದಿಬ್ಬವನ್ನೇರಿ ಮೋರಿಯ ತಡೆಗೋಡೆ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಚಾಲಕ ಸಹಿತ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next