Advertisement
ತನಿಖೆಯನ್ನು ಸಿಬಿಐಗೆ ಒಪ್ಪಿಸುವುದರ ಜೊತೆ ಪ್ರಕರಣದ ಸಾಕ್ಷಿಗಳಿಗೆ ಸೂಕ್ತ ಭದ್ರತೆಯನ್ನು ನೀಡಬೇಕು ಎಂದೂ ಪಿಐಎಲ್‌ನಲ್ಲಿ ಮನವಿ ಮಾಡಲಾಗಿದೆ.
ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಅಧಿಕಾರಿಗಳೊಂದಿಗೆ ಕಾಣಿಸಿಕೊಂಡಿದ್ದ ಕಿರಣ್ ಗೋಸಾವಿ ವಿರುದ್ಧ ಶನಿವಾರದಂದು ಮತ್ತೊಂದು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ನ. 5ಕ್ಕೆ ಪ್ರಧಾನಿ ಉತ್ತರಾಖಂಡ ಭೇಟಿ : ಕಾರ್ಯಕ್ರಮ ರಂಗು ಹೆಚ್ಚಿಸಲಿರುವ ಸಾಧು-ಸಂತರು
Related Articles
Advertisement
ಇದೀಗ ಶನಿವಾರದಂದು ಮತ್ತೋರ್ವ ವ್ಯಕ್ತಿ, ಗೋಸಾವಿಯಿಂದ 1.45 ಲಕ್ಷ ರೂ ವಂಚನೆಯಾಗಿರುವುದಾಗಿ ದೂರು ನೀಡಿದ್ದಾರೆ.