Advertisement
ಕೋವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಮ್ ಕೋರ್ಟ್, ಕೋವಿಡ್ ನಿಂದ ಮೃತಪಟ್ಟವರಿಗೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ.
Related Articles
Advertisement
ಕೇಂದ್ರ ಸರ್ಕಾರ ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಮರಣ ಪ್ರಮಾಣ ಪತ್ರದಲ್ಲಿ ಏಕರೂಪತೆ ತರದಿದ್ದಲ್ಲಿ ಪರಿಹಾರ ನೀಡಿದರೂ ಫಲಾನುಭವಿಗಳಿಗೆ ದೊರೆಯುವ ಸಾಧ್ಯತೆ ಕಡಿಮೆಯಾಗಲಿದೆ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಮ್ ಆರ್ ಶಾ ಅವರುಗಳಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಆದ್ದರಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವುದ ಬಗ್ಗೆ ತನ್ನ ನಿಲುವು ತಿಳಿಸುವಂತೆ ಸುಪ್ರೀಮ್ ಕೋರ್ಟ್ ಕೇಂದ್ರಕ್ಕೆ ಸೂಚನೆ ನೀಡಿದೆ.
ಇದನ್ನೂ ಓದಿ : ‘ಸಿ.ಡಿಯಲ್ಲಿರುವುದು ನಾನೇ’ ತನಿಖಾಧಿಕಾರಿ ಎದುರು ರಮೇಶ್ ಜಾರಕಿಹೊಳಿ ಹೇಳಿಕೆ..!?