Advertisement
ಆರ್ಎಸ್ಎಸ್ನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನ್ಯಾ|ಶೇಖರ್ ಕುಮಾರ್, ಬಹುಸಂಖ್ಯಾತರು ಬಯಸಿದಂತೆ ದೇಶ ನಡೆಯಬೇಕು. ಏಕರೂಪ ನಾಗರಿಕ ಸಂಹಿತೆಯು ಸಾಮಾಜಿಕ ಸೌಹಾರ್ದತೆ ತರುತ್ತದೆ ಮತ್ತು ಲಿಂಗ ಅಸಮಾನತೆಯನ್ನು ತೊಡೆಯುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಗಳಿಗೆ ದೇಶಾದ್ಯಂತ ಭಾರಿ ಆಕ್ಷೇಪ, ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಕೊಲಿಜಿಯಂ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದ ಸುಪ್ರೀಂಕೋರ್ಟ್, ಸಾರ್ವಜನಿಕ ಸಮಾರಂಭಗಳಲ್ಲಿ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಒಂದಷ್ಟು ಗಾಂಭೀರ್ಯವನ್ನು ಉಳಿಸಿಕೊಳ್ಳಿ ಎಂದು ಸೂಚಿಸಿದೆ. Advertisement
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
08:49 AM Dec 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.