Advertisement
ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಸಂಶೋಧನಾ ಪದವಿ ಪ್ರವೇಶ ಮತ್ತು ಬೋಧಕರ ನೇಮಕಾತಿಯಲ್ಲಿ ಮೀಸಲಾತಿಯನ್ನು ಅನುಸರಿಸುವಂತೆ ಕೇಂದ್ರ ಮತ್ತು ಐಐಟಿಗಳಿಗೆ ನಿರ್ದೇಶನ ನೀಡಲು ಕೋರಿ ಎಸ್.ಎನ್.ಪಾಂಡೆ ಎಂಬುವವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Advertisement
ಐಐಟಿಗಳಲ್ಲಿ ಮೀಸಲಾತಿ ಅನುಸರಿಸಿ: ಸುಪ್ರೀಂ ಕೋರ್ಟ್
07:43 PM Dec 19, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.