Advertisement
ಮಹಿಳೆಯೊಬ್ಬಳ ಆತ್ಮಹತ್ಯೆ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮಹಿಳೆಯ ಪತಿ ಹಾಗೂ ಅತ್ತೆ, ಮಾವನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ವಿಧಿಸಲಾಗಿತ್ತು. ಈ ಪ್ರಕರಣವನ್ನು ರದ್ದು ಮಾಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ಕಾರಣ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. Advertisement
Supreme Court; ಕಿರುಕುಳ ನೀಡಿದ್ದನ್ನು ಆತ್ಮಹತ್ಯೆಗೆ ಪ್ರಚೋದನೆ ಎನ್ನಲಾಗದು
12:58 AM Dec 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.