Advertisement
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಏ.3ರೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಮೂರೂ ರಾಜ್ಯಗಳಿಗೆ ಸೂಚಿಸಿದೆ. ಜತೆಗೆ, ಈ ಹಿಂದೆ ತುಷಾರ್ ಗಾಂಧಿ ಸಲ್ಲಿಸಿದ್ದ ರಿಟ್ ಅರ್ಜಿಯ ಜೊತೆಗೆ, ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ. Advertisement
ಗೋರಕ್ಷಣೆ ಹೆಸರಲ್ಲಿ ಹಿಂಸೆ: 3 ರಾಜ್ಯಗಳಿಗೆ ನೋಟಿಸ್
10:04 AM Jan 30, 2018 | |
Advertisement
Udayavani is now on Telegram. Click here to join our channel and stay updated with the latest news.