Advertisement

ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಖಾನ್ವೀಳ್ಕರ್‌ ನಿವೃತ್ತಿ

09:40 PM Jul 29, 2022 | Team Udayavani |

ನವದೆಹಲಿ: ಸುಪ್ರೀಂ ಕೋರ್ಟ್‌ನ ಎರಡನೇ ಅತಿ ಹಿರಿಯ ನ್ಯಾಯಮೂರ್ತಿ ಎ.ಎಂ. ಖಾನ್ವೀಳ್ಕರ್‌ ಅವರು ಶುಕ್ರವಾರ ತಮ್ಮ ಸೇವೆಯಿಂದ ನಿವೃತ್ತಿಯಾದರು.

Advertisement

ತಮ್ಮ ನಿರ್ಗಮನ ಭಾಷಣದಲ್ಲಿ ಅವರು, ನ್ಯಾಯಾಧೀಶರ ಸೇವೆಯನ್ನು ಸುಲಲಿತವಾಗಿ ನಡೆಸಲು ಅನುಕೂಲ ಕಲ್ಪಿಸಿದ ಸರ್ವೋತ್ಛ ನ್ಯಾಯಾಲಯದ ಎಲ್ಲಾ ಸಿಬ್ಬಂದಿಗೆ ನನ್ನ ಕೃತಜ್ಞತೆಗಳು. ಎಲ್ಲರಿಗೂ ಧನ್ಯವಾದ. ದೇವರು ನಿಮಗೆಲ್ಲಾ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.

2016ರ ಮೇ 13ರಂದು ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ನ್ಯಾ. ಖಾನ್ವೀಳ್ಕರ್‌, ಹಲವಾರು ಐತಿಹಾಸಿಕ ತೀರ್ಪು ನೀಡಿದ ನ್ಯಾಯಪೀಠಗಳಲ್ಲಿದ್ದವರು.

Advertisement

Udayavani is now on Telegram. Click here to join our channel and stay updated with the latest news.

Next