Advertisement
ಕರ್ನಾಟಕದಲ್ಲಿ ಕಳಸಾ-ಭಂಡೂರ ವಿಸ್ತೃತ ಯೋಜನಾ ವರದಿ (ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬಳಿಕ ಮಹದಾಯಿ ವಿಚಾರ ಮತ್ತೆ ಚರ್ಚೆಗೆ ಬಂದಿತ್ತು. ಗೋವಾದಲ್ಲಿ ಪ್ರತಿಪಕ್ಷಗಳು ಮತ್ತು ಪರಿಸರವಾದಿಗಳು ಈ ನಿಟ್ಟಿನಲ್ಲಿ ಗೋವಾ ಸರ್ಕಾರವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು.
Advertisement
Supreme Court;ಇಂದು ನಡೆಯದ ಮಹದಾಯಿ ನದಿ ನೀರು ಹಂಚಿಕೆ ವಿಚಾರಣೆ
06:49 PM Jan 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.