Advertisement
ಶಬರಿಮಲೆ ಸಹಿತ ಧಾರ್ಮಿಕ ಕ್ಷೇತ್ರಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತದೆ ಎಂಬ ಆರೋಪಗಳಿಗೆ ಸಂಬಂಧಿಸಿದ ವಿಚಾರಣೆ ವೇಳೆ ಸಿಜೆಐ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ಈ ಅಂಶ ಸ್ಪಷ್ಟಪಡಿಸಿದೆ. ಜತೆಗೆ ಫೆ. 12 ರಿಂದ ದಿನವಹಿ ವಿಚಾರಣೆ ಕೈಗೊಳ್ಳುವುದಾಗಿಯೂ ಹೇಳಿದೆ.
Advertisement
ಧಾರ್ಮಿಕ ಕ್ಷೇತ್ರ ಪ್ರವೇಶ: 12ರಿಂದ ದಿನಂಪ್ರತಿ ವಿಚಾರಣೆ
10:00 AM Feb 07, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.