Advertisement

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

12:05 PM Jun 08, 2019 | Vishnu Das |

ಹೊಸದಿಲ್ಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಜೂನ್‌ 8 ರಿಂದ 2 ವಾರಗಳ ಕಾಲ ಬಳ್ಳಾರಿ ಜಿಲ್ಲೆಗೆ ತೆರಳಲು ಸುಪ್ರೀಂ ಕೋರ್ಟ್‌ ರಜಾ ಕಾಲದ ಪೀಠ ಶುಕ್ರವಾರ ಅನುಮತಿ ನೀಡಿದೆ.

Advertisement

ಅಕ್ರಮ ಗಣಿಗಾರಿಕೆ ಪ್ರಕರಣ ಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ಕೋರ್ಟ್‌ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಹಲವು ಬಾರಿ ಕೋರ್ಟ್‌ ಅವಕಾಶ ಕೇಳಿ ಸಲ್ಲಿಸಿದ್ದ ಮನವಿಯನ್ನು ತಳ್ಳಿ ಹಾಕಿತ್ತು.

ಜನಾರ್ದನ ರೆಡ್ಡಿ ನಿಷೇಧದ ಕಾರಣದಿಂದಾಗಿ ಮತದಾನ ಮಾಡಲೂ ಸಾಧ್ಯವಾಗಿರಲಿಲ್ಲ.

ಜನಾರ್ದನರೆಡ್ಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next