Advertisement
ಕೊಬ್ಬರಿ ಎಣ್ಣೆಗೆ ಸಂಬಂಧಿಸಿದಂತೆ ಸುಮಾರು 20 ವರ್ಷಗಳಿಂದ ಸುಪ್ರೀಂಕೋರ್ಟ್ನಲ್ಲಿ (Supreme Court) ವಿಚಾರಣೆ ನಡೆಯುತ್ತಿದ್ದು, ಸಿಜೆಐ ಸಂಜೀವ್ ಖನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಅಡುಗೆಗೆ ಬಳಸುವ ಕೊಬ್ಬರಿ ಎಣ್ಣೆ ಆಹಾರ ಸುರಕ್ಷತೆ ಮಾನದಂಡಗಳಿಗೆ ಪೂರಕವಾಗಿರಬೇಕು. ಅದೇ ರೀತಿ ತಲೆಗೆ ಹಚ್ಚಲು ಬಳಸುವ ಕೊಬ್ಬರಿ ಎಣ್ಣೆ ಸೌಂದರ್ಯ ವರ್ಧಕ ಮಾನದಂಡಗಳಿಗೆ ಅನುಸಾರವಾಗಿರಬೇಕು ಎಂದು ಸುಪ್ರೀಂ ಕೋರ್ಟ್ನ ನ್ಯಾಯಪೀಠ ಹೇಳಿದೆ.
Advertisement
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
09:41 AM Dec 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.