Advertisement
ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ಮತ್ತೊಂದು ಬಾರಿ ತನಿಖೆಯಾಗಬೇಕೆಂದು ಅನಿಸಿದರೆ, ಹೊಸದಾಗಿ ತನಿಖೆಗೆ ಆದೇಶಿಸುವ ಅಧಿಕಾರ ಈಗ ವಿಚಾರಣೆ ನಡೆಸುತ್ತಿರುವ ಕೋರ್ಟ್‌ಗೆ ಇದೆ. ಈಗ ವಿಚಾರಣೆಯನ್ನು ಬೇರೆಡೆಗೆ ವರ್ಗಾಯಿಸಬೇಕಾದ ಅಗತ್ಯವಿಲ್ಲ ಎಂದು ಸಿಜೆಐ ನೇತೃತ್ವದ ಪೀಠ ಅಭಿಪ್ರಾಯಪಟ್ಟಿತು.
Advertisement
Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ
07:28 PM Nov 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.