Advertisement
2018ರ ಸೆ.16ರಂದು ಸುಪ್ರೀಂ ಕೋರ್ಟ್ ಆಧಾರ್‌ನ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿತ್ತು. ಜತೆಗೆ ಸಂಸತ್‌ನಲ್ಲಿಯೂ ಅದನ್ನು ಹಣಕಾಸಿನ ಮಸೂದೆ ಎಂದು ಪರಿಗಣಿಸಿ ಅಂಗೀಕರಿಸಲಾಗಿತ್ತು. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ, ಪ್ಯಾನ್ ಕಾರ್ಡ್‌ಗೆ ಆಧಾರ್ ಕಡ್ಡಾಯ ಎಂದು ಅಂದಿನ ಸಿಜೆಐ ನ್ಯಾ| ದೀಪಕ್ ಮಿಶ್ರಾ ನೇತೃತ್ವದ ಪೀಠ ತೀರ್ಪು ನೀಡಿತ್ತು. ಬ್ಯಾಂಕ್ ಖಾತೆ ತೆರೆಯಲು, ಮೊಬೈಲ್ ಸಂಪರ್ಕ ಸೇರಿದಂತೆ ಹಲವು ವ್ಯವಸ್ಥೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖೀಸಲಾಗಿತ್ತು. Advertisement
ಆಧಾರ್ ಮಾನ್ಯತೆ ತೀರ್ಪು ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
02:55 AM Jan 21, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.