Advertisement
ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಕಡ್ಡಾಯಗೊಳಿಸಬೇಕೆಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ನ ಜಸ್ಟೀಸ್ ಎಂಬಿ ಲೋಕುರ್ ನೇತೃತ್ವದ ಪೀಠ ವಜಾಗೊಳಿಸಿದೆ. ಶಾಲೆಗಳಲ್ಲಿ ಯಾವ ವಿಷಯವನ್ನು ಬೋಧಿಸಬೇಕೆಂದು ನಾವ್ಯಾರು ಹೇಳಲು ಸಾಧ್ಯವಿಲ್ಲ. ಇದು ನಮ್ಮ ಕೆಲಸವಲ್ಲ.ಹಾಗಾಗಿ ನಾವು ಹೇಗೆ ನಿರ್ದೇಶನ ನೀಡಲು ಸಾಧ್ಯ ಎಂದು ಪೀಠ ಪ್ರಶ್ನಿಸಿದೆ. Advertisement
ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯ; ಸುಪ್ರೀಂನಲ್ಲಿ ಅರ್ಜಿ ವಜಾ
02:02 PM Aug 08, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.