Advertisement
ಗೋವಂಶ ಸೇವಾ ಸದನ ಹೆಸರಿನ ಎನ್ಜಿಒ ಈ ಅರ್ಜಿ ಸಲ್ಲಿಸಿತ್ತು. “ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ ಎಂದು ಈ ರೀತಿಯ ಅರ್ಜಿ ಸಲ್ಲಿಸಿದ್ದೀರಿ. ಇದು ನ್ಯಾಯಾಲಯದ ಮೆಟ್ಟಿಲೇರುವಂತಹ ವಿಚಾರವೇ? ನೀವು ನ್ಯಾಯಾಲಯಕ್ಕೆ ಬಂದಿದ್ದೀರಿ ಎನ್ನುವ ಕಾರಣಕ್ಕೆ ನಾವು ನ್ಯಾಯಾಂಗವನ್ನು ಗಾಳಿಗೆ ತೂರಬೇಕೇ?’ ಎಂದು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಅಭಯ್ ಎಸ್.ಒಕಾ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.
Advertisement
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಅರ್ಜಿ ವಜಾಗೊಳಿಸಿದ ಸುಪ್ರೀಂ
07:05 PM Oct 10, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.