Advertisement

Agra ಪಾರಂಪರಿಕ ನಗರ ಘೋಷಣೆಗೆ ಸುಪ್ರೀಂ ನಕಾರ

12:57 AM Sep 14, 2024 | Team Udayavani |

ಹೊಸದಿಲ್ಲಿ: ಉತ್ತರ ಪ್ರದೇಶದ ಆಗ್ರಾವನ್ನು ಪಾರಂಪರಿಕ ನಗರ ಎಂದು ಘೋಷಿಸಬೇಕೆಂದು ಆದೇಶ ಕೋರಿ ಸಲ್ಲಿಕೆ ಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. 1984ರಲ್ಲಿ ಸಲ್ಲಿಕೆಯಾಗಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಆಗ್ರಾವನ್ನು ಪಾರಂಪರಿಕ ನಗರ ಎಂದು ಘೋಷಿಸು ವುದರಿಂದ ಪ್ರಯೋಜನವಾಗುವುದಿಲ್ಲ. ಹೀಗಾಗಿ ಸರಕಾರಕ್ಕೆ ಯಾವುದೇ ನಿರ್ದೇಶನ ನೀಡುವುದಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next