Advertisement

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

12:35 AM Nov 16, 2024 | Team Udayavani |

ಹೊಸದಿಲ್ಲಿ: 3 ತಿಂಗಳಿಗಿಂತ ದೊಡ್ಡ ಮಕ್ಕಳನ್ನು ದತ್ತು ಪಡೆದುಕೊಂಡರೆ ಹೆರಿಗೆ ರಜೆ ಏಕೆ ನೀಡುವುದಿಲ್ಲ, ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

Advertisement

3 ತಿಂಗಳಿಗಿಂತ ಚಿಕ್ಕ ವಯಸ್ಸಿನ ಮಕ್ಕಳನ್ನು ದತ್ತು ಪಡೆದುಕೊಂಡರೆ 12 ವಾರಗಳ ಹೆರಿಗೆ ರಜೆ ನೀಡಲಾಗುತ್ತಿದೆ. ಇದರ ಸಾಂವಿ ಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ. ಏಕೆ ಹೆರಿಗೆ ರಜೆ ನೀಡುತ್ತಿಲ್ಲ. ಇದಕ್ಕಿರುವ ಕಾನೂನು ತೊಡಕು ಏನು ಎಂಬುದರ ಬಗ್ಗೆ ವಿವರವಾದ ಸ್ಪಷ್ಟನೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ, ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next