Advertisement
ಪ್ರಕರಣದ ವಿಚಾರಣೆಗಾಗಿ ಶನಿವಾರ ವಿಶೇಷ ಕಲಾಪ ನಡೆಸಿದ ರಜಾ ಕಾಲದ ವಿಶೇಷ ನ್ಯಾಯಪೀಠ, ದಲ್ಲೇವಾಲ್ರನ್ನು ಆಸ್ಪತ್ರೆಗೆ ದಾಖಲಿಸಿ ಎಂದು ಈ ಹಿಂದೆ ನೀಡಲಾಗಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಸರ್ಕಾರವು ಅಸಹಾಯಕತೆ ತೋಡಿಕೊಂಡಾಗ, ಅಗತ್ಯವಿದ್ದಲ್ಲಿ ಕೇಂದ್ರ ಸರ್ಕಾರದ ನೆರವು ಪಡೆಯಿರಿ ಎಂದೂ ನ್ಯಾಯಪೀಠ ನಿರ್ದೇಶಿಸಿತು. Advertisement
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
11:15 PM Dec 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.