Advertisement
ನ್ಯಾ.ಯು.ಯು.ಲಲಿತ್ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ. ಮಾಜಿ ಸಚಿವರ ವಿರುದ್ಧ 2018 ಮಹಿಳೆ ಅತ್ಯಾಚಾರ ಯತ್ನ ಆರೋಪ ಮಾಡಿದ್ದರು ಮತ್ತು ಆ ಹಿನ್ನೆಲೆಯಲ್ಲಿ ದೆಹಲಿಯ ಸ್ಥಳೀಯ ಕೋರ್ಟ್ ಬಿಜೆಪಿ ನಾಯಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಿತ್ತು. ಅದರ ವಿರುದ್ಧ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರೂ, ತಿರಸ್ಕೃತಗೊಂಡಿತ್ತು. Advertisement
ಕೇಂದ್ರ ಮಾಜಿ ಸಚಿವ ಸಯ್ಯದ್ ಷಹನವಾಜ್ ವಿರುದ್ಧದ ಎಫ್ಐಆರ್ಗೆ ಸುಪ್ರೀಂಕೋರ್ಟ್ ತಡೆ
08:51 PM Aug 22, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.